Web Analytics

See also ebooksgratis.com: no banners, no cookies, totally FREE.

CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಕೆ.ಜೆ.ಯೇಸುದಾಸ್ - Wikipedia

ಕೆ.ಜೆ.ಯೇಸುದಾಸ್

From Wikipedia

ಕೆ.ಜೆ. ಯೇಸುದಾಸ್
ಕೆ.ಜೆ. ಯೇಸುದಾಸ್

ಡಾ. ಕತ್ತಸ್ಸೆರಿ ಜೋಸೆಫ್ ಯೇಸುದಾಸ್ (ಜನನ: ೧೦ ಜನವರಿ, ೧೯೪೦) ಅವರು ಭಾರತದ ಖ್ಯಾತ ಸಂಗೀತ ವಿದ್ವಾಂಸರಲ್ಲೊಬ್ಬರು ಹಾಗೂ ಅನೇಕ ಭಾರತೀಯ ಭಾಷೆಗಳ ಚಿತ್ರರಂಗದಲ್ಲಿನ ಹಿನ್ನೆಲೆ ಗಾಯಕರು.

ಯೇಸುದಾಸ್ ಕರ್ನಾಟಕ ಸಂಗೀತದ ಪ್ರಮುಖ ಗಾಯಕರು. ಕೇರಳದ ಕೊಚ್ಚಿಯಲ್ಲಿ ಜನನ. ಇವರು ಪ್ರಸಿದ್ಧ ಗಾಯಕ ಚೆಂಬೈ ವೈದ್ಯನಾಥ ಬಾಗವತರ ಶಿಷ್ಯರು. ಇವರು ಚಲನಚಿತ್ರ ಹಿನ್ನಲೆಗಾಯಕರಾಗಿಯೂ ಪ್ರಸಿದ್ಧರಾಗಿದ್ದಾರೆ. ಮಲೆಯಾಳಂ, ಕನ್ನಡ,ತಮಿಳು,ತೆಲುಗು ಹಾಗೂ ಹಿಂದಿ ಚಲನಚಿತ್ರಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುತ್ತಾರೆ.


ಶ್ರೀಮಂತ ಕಂಠದ ಗಾಯಕರಾಗಿರುವ ಇವರು, ಭಾರತದ ಅಗ್ರಪಂಕ್ತಿಯ ಸಂಗೀತ ಕಲಾವಿದರಾಗಿದ್ದು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪರಿವಿಡಿ

[ಬದಲಾಯಿಸಿ] ಬಾಲ್ಯ ಹಾಗು ಸಂಗೀತಭ್ಯಾಸ

ಯೇಸುದಾಸ್ ಅವರು ಕೇರಳ ರಾಜ್ಯದ ಫೋರ್ಟ್ ಕೊಚ್ಚಿಯಲ್ಲಿ ಜನವರಿ ೧೦ ೧೯೪೦ರಂದು ಜನಿಸಿದರು. ಇವರ ತಂದೆ ಆಗಸ್ಟೈನ್ ಜೋಸೆಫ್ ಹಾಗು ತಾಯಿ ಎಲಿಜಬೆತ್ ಜೋಸೆಫ್. ಯೇಸುದಾಸ್ ಅವರಿಗೆ ಮೊದಲ ಸಂಗೀತ ಗುರುವಾಗಿದ್ದ ಅವರ ತಂದೆ, ಹೆಸರಾಂತ ಮಲೆಯಾಳಂ ಶಾಸ್ತ್ರೀಯ ಸಂಗೀತಕಾರರಾಗಿದ್ದರಲ್ಲದೇ, ರಂಗಭೂಮಿ ಕಲಾವಿದರಾಗಿದ್ದರು.

ಕೇರಳದ ತಿರುಪುನಿತುರ ಊರಿನಲ್ಲಿನ ಸಂಗೀತ ಅಕಾಡೆಮಿಯನ್ನು ಸೇರಿದ ಬಾಲಕ ಯೇಸುದಾಸ್, ತಮ್ಮ ಏಳನೆಯ ವಸ್ಸಿನಲ್ಲಿಯೇ ಫೋರ್ಟ್ ಕೊಚ್ಚಿಯಲ್ಲಿ ನಡೆದ ಸ್ಥಳೀಯ ಸಂಗೀತ ಸ್ಪರ್ಧೆಯಲ್ಲಿ ಜಯಗಳಿಸಿ, ಚಿನ್ನದ ಪದಕವನ್ನು ಪಡೆದಿದ್ದರು. ನಂತರ ಇವರು ಸಂಗೀತ ವಿದ್ವಾಂಸ ಚೆಂಬಯ್ ವೈದ್ಯನಾಥ ಭಾಗವತರ್ ಅವರ ಬಳಿ ಶಾಸ್ತ್ರೀಯ ಸಂಗೀತಾಭ್ಯಾಸ ನಡೆಸುತ್ತಿದ್ದರು. ಆದರೆ, ೧೯೭೪ರಲ್ಲಿ ಗುರುಗಳ ಮರಣದಿಂದ ಈ ವಿದ್ಯಾಭ್ಯಾಸ ಅಕಾಲಿಕವಾಗಿ ನಿಂತಿತು.

[ಬದಲಾಯಿಸಿ] ಸಂಗೀತ ಜೀವನ

ಹಿನ್ನೆಲೆಗಾಯಕರಾಗಿ ಯೇಸುದಾಸ್ ಅವರ ಮೊದಲ ಹಾಡು ೧೯೬೧ರಲ್ಲಿ ಬಿಡುಗಡೆಯಾದ ಮಲೆಯಾಳಂ ಭಾಷೆಯ 'ಕಾಲ್ಪಾಡುಕಲ್' ಚಿತ್ರದ್ದು.

ಇಲ್ಲಿಯವರೆಗೂ (ವರ್ಷ ೨೦೦೬) ಇವರು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಾಡುಗಳನ್ನು ವಿವಿಧ ಭಾರತೀಯ ಭಾಷೆಗಳ ಚಲನಚಿತ್ರಗಳಲ್ಲಿ ಹಾಡಿದ್ದಾರೆ. ಇವುಗಳಲ್ಲಿ ಪ್ರಮುಖವಾಗಿ ಅವರ ಮಾತೃಭಾಷೆಯಾದ ಮಲೆಯಾಳಂ, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗು ಬಂಗಾಳಿ ಭಾಷೆಯ ಚಲನಚಿತ್ರಗಳು ಸೇರಿವೆ. ೧೯೬೫ರಲ್ಲಿ ಆಗಿನ ಸೋವಿಯತ್ ಒಕ್ಕೂಟದ ಸರಕಾರವು ಯೇಸುದಾಸ್ ಅವರನ್ನು ಸೋವಿಯತ್ ಒಕ್ಕೂಟದಲ್ಲಿನ ವಿವಿಧ ಸ್ಥಳಗಳಲ್ಲಿನ ಸಂಗೀತ ಕಛೇರಿಗಳಲ್ಲಿ ಭಾಗವಹಿಸಲು ಆಮಂತ್ರಿಸಿತ್ತು.

[ಬದಲಾಯಿಸಿ] ವೈಯುಕ್ತಿಕ ಜೀವನ

ಯೇಸುದಾಸ್ ಅವರ ಪತ್ನಿಯ ಹೆಸರು ಪ್ರಭಾ. ಈ ದಂಪತಿಗಳಿಗೆ ಮೂರು ಪುತ್ರರಿದ್ದಾರೆ, ವಿನೋದ್, ವಿಜಯ್ ಹಾಗು ವಿಶಾಲ್. ಈ ಕುಟುಂಬವು ತಮಿಳುನಾಡಿನ ಚೆನ್ನೈ ನಗರದಲ್ಲಿ ವಾಸವಿದೆ.

[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು

  • ಅತ್ಯುತ್ತಮ ಹಿನ್ನೆಲೆ ಗಾಯಕ ಎಂದು ಏಳು ಬಾರಿ ರಾಷ್ಟ್ರ ಪ್ರಶಸ್ತಿ .
  • ಅತ್ಯುತ್ತಮ ಹಿನ್ನೆಲೆ ಗಾಯಕ ಎಂದು ೧೬ ಬಾರಿ ಕೇರಳ ರಾಜ್ಯ ಪ್ರಶಸ್ತಿ.
  • ೧೯೭೩ರಲ್ಲಿ ಭಾರತದ ರಾಷ್ಟ್ರಪತಿಯವರಿಂದ ಪದ್ಮಶ್ರೀ ಪ್ರಶಸ್ತಿ.
  • ೧೯೭೪ರಲ್ಲಿ ಸಂಗೀತ ರಾಜ ಬಿರುದು - ಕೊಡುಗೆ ಚೆಂಬೈ
  • ಅತ್ಯುತ್ತಮ ಹಿನ್ನೆಲೆ ಗಾಯಕ ಎಂದು ೧೯೮೮ರಲ್ಲಿ ತಮಿಳುನಾಡು ಹಾಗು ಆಂಧ್ರ ಪ್ರದೇಶ ಸರ್ಕಾರಗಳಿಂದ ರಾಜ್ಯ ಪ್ರಶಸ್ತಿ.
  • ೧೯೮೯ರಲ್ಲಿ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ.

[ಬದಲಾಯಿಸಿ] ಯೇಸುದಾಸ್ ಅವರು ಹಾಡಿರುವ ಕೆಲವು ಕನ್ನಡ ಚಲನಚಿತ್ರಗೀತೆಗಳು

  • ಟು ಟು ಟು ಬೇಡಪ್ಪ, ಓಡಿ ಬಂದು ನನ್ನ ಸಂಗ ಕಟ್ಟಪ್ಪ -ಪ್ರೇಮಮಯಿ
    - ಕೆ.ಜೆ.ಯೇಸುದಾಸ್ ಕನ್ನಡದಲ್ಲಿ ಹಾಡಿದ ಪ್ರಥಮ ಗೀತೆ, ಹಾಗೆಯೇ ಈ ಚಿತ್ರ ಡಾ.ರಾಜ್‍ಕುಮಾರ್‍ರಿಗೆ ಯೇಸುದಾಸ್ ಹಿನ್ನೆಲೆ ಗಾಯನ ನೀಡಿದ ಏಕೈಕ ಚಿತ್ರ.
  • ಹೆಣ್ಣೆ ನಿನ್ನ ಕಣ್ಣ ನೋಟ ಮಿಂಚು ಮಿಂಚು - ಪ್ರೇಮಮಯಿ
  • ಪ್ರೇಮ ಲೊಕದಿಂದ ಬಂದ ಪ್ರೇಮದ ಸಂದೇಶ- ಪ್ರೇಮಲೋಕ
  • ಹೂವಂತೆ ಹೆಣ್ಣು ನಗುತಿರಬೇಕು -ಕಿಲಾಡಿ ಕಟ್ಟು
  • ಮನೆಯೇ ಮಂತ್ರಾಲಯ ಮನಸೇ ದೇವಾಲಯ-ಮನೆಯೇ ಮಂತ್ರಾಲಯ
  • ಈ ಸುಂದರ ಚಂದಿರನಿಂದ, ಆನಂದದ ಜೀವನ ರಂಗ - ಮುಯ್ಯಿಗೆ ಮುಯ್ಯಿ
  • ಕಿಲಾಡಿ ಜೋಡಿ,ಕಿಲಾಡಿ ಜೋಡಿ, ಸಮಯವ ನೋಡಿ ಸಂಚನು ಮಾಡಿ -ಕಿಲಾಡಿ ಜೋಡಿ
  • ಆ ಕರ್ಣನಂತೆ ನೀ ತ್ಯಾಗಿಯಾದೆ -ಕರ್ಣ
  • ಎಲ್ಲೆಲ್ಲು ಸಂಗೀತವೆ, ಕೇಳುವ ಕಿವಿಯಿರಲು, ನೋಡುವ ಕಣ್ಣಿರಲು - ಮಲಯ ಮಾರುತ
  • ನಟನ ವಿಶಾರದ ನಟ ಶೇಖರ - ಮಲಯ ಮಾರುತ
  • ಶಾರದೆ, ದಯೆ ತೋರಿದೆ-ಮಲಯ ಮಾರುತ
  • ಶ್ರೀನಿವಾಸ, ಎನ್ನ ಬಿಟ್ಟು ನೀ ಹೊಗಬಲ್ಲದೆ?-ಮಲಯ ಮಾರುತ
  • ಎಲ್ಲರು ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ-ಮಲಯ ಮಾರುತ
  • ಮಲಯ ಮಾರುತ ಗಾನ, ಈ ಪ್ರಣಯ ಜೀನನ ರಾಗ-ಮಲಯ ಮಾರುತ
  • ಹಿಂಡನಗಲಿ ಹಿಡಿವೆಡೆವ-ಮಲಯ ಮಾರುತ
  • ನಗುಮೊಮು ಗನಲೇನಿ - ರಾಯರು ಬಂದರು ಮಾವನ ಮನೆಗೆ
  • ಯಾರೇ ನೀನು ಚೆಲುವೆ, ನಿನ್ನಷ್ಟಕ್ಕೆ ನೀನೆ ಏಕೆ ನಗುವೆ -ನಾನು ನನ್ನ ಹೆಂಡ್ತಿ
  • ನಾನು ಕನ್ನಡದ ಕಂದ, ಬಂದೆ ಶಾಂತಿಯ ನೆಲದಿಂದ -ಎ ಕೆ 47
  • ಯಾರೊ ಯಾರೊ -ಹುಚ್ಚ
  • ಮಾತು ತಪ್ಪಿದಳು -ಹುಚ್ಚ
  • ತಾಯಿ ಎಂದಲ್ಲಿ -ನಂಜಂಡಿ
  • ರಾಮಚಾರಿ ಹಾಡುವ ಲಾಲಿ ಹಾಡು ಕೇಳವ್ವ -ರಾಮಚಾರಿ
  • ನಮ್ಮೂರ ಯುವರಾಣಿ ಕಲ್ಯಾಣವಂತೆ -ರಾಮಚಾರಿ
  • ಲಾಲಿ ಲಾಲಿ ಮಲಗಿರುವ -ಸ್ವಾತಿ ಮುತ್ತು
  • ಮಧುರ ಬಲು ಮಧುರ ಬಾಳು ಜೇನಾದಾಗ - ಬಾಳು ಜೇನು
  • ಈ ಸುಂದರ ಚಂದಿರನಿಂದ - ಕುದುರೆಮುಖ
  • ಓಹೋ ವಸಂತ ಹೃದಯ ಅರಳೋ ಕಾಲ - ಗೋಪಿಕೃಷ್ಣ

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ಇತರ ಭಾಷೆಗಳು

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu