ಬಳ್ಳಿಗಾವಿ
From Wikipedia
ಬಳ್ಳಿಗಾವಿ - ಶಿವಮೊಗ್ಗ ಜಿಲ್ಲೆಯ ಶಿಕಾರೀಪುರ ತಾಲ್ಲೂಕಿನಲ್ಲಿರುವ ಒಂದು ಐತಿಹಾಸಿಕ ಸ್ಥಳ. ದಕ್ಷಿಣದ ಕೇದಾರನಾಥವೆಂದು ಕರೆಯಲ್ಪಡುತ್ತದೆ. ಶಿಕಾರೀಪುರ ಪಟ್ಟಣದಿಂದ ಸುಮಾರು ೨೧ ಕಿ.ಮೀ ದೂರವಿರುವ ಈ ಪುಟ್ಟ ಹಳ್ಳಿ ಆಲ್ಲಮಪ್ರಭುಗಳ ಜನ್ಮಸ್ಥಳವೂ ಹೌದು. ಹೊಯ್ಸಳ ಶೈಲಿಯ ಕೇದಾರೆಶ್ವರ ದೇವಾಲಯದ ನಿರ್ಮಾಣ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಪ್ರಾರಂಭವಾಗಿ ಹೊಯ್ಸಳರ ಕಾಲದಲ್ಲಿ ಪೂರ್ಣಗೊಂಡಿತು.