Web Analytics

See also ebooksgratis.com: no banners, no cookies, totally FREE.

CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - Wikipedia

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್

From Wikipedia

ಪಕ್ಷದ ಧ್ವಜ
ಪಕ್ಷದ ಧ್ವಜ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಥವಾ ಕಾಂಗ್ರೆಸ್(ಐ) ಪಕ್ಷ ಅಥವಾ ಕಾಂಗ್ರೆಸ್ ಪಕ್ಷ ಭಾರತದಲ್ಲಿ ಇಂದು ಇರುವ ರಾಜಕೀಯ ಪಕ್ಷಗಳಲ್ಲಿ ಅತ್ಯಂತ ಹಳೆಯದು, ಮತ್ತು ಅತ್ಯಂತ ದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದು. ೧೮೮೫ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷ, ಬ್ರಿಟೀಷ್ ಆಳ್ವಿಕೆಯ ವಿರುದ್ಧ ಹೊರಾಟದಲ್ಲಿ ಮುಂಚೂಣಿಯಲ್ಲಿದ್ದು ಹಾಗು ಸ್ವಾತಂತ್ರ್ಯದ ನಂತರ ಭಾರತದ ಆಡಳಿತವನ್ನು ಅತಿ ಹೆಚ್ಚು ಕಾಲ ವಹಿಸಿದೆ.

೧೪ ನೆಯ ಲೋಕ ಸಭೆಯಲ್ಲಿ (೨೦೦೪-೨೦೦೯) ೧೪೫ ಸ್ಥಾನಗಳನ್ನು ಹೊಂದಿದ್ದು ಸದ್ಯಕ್ಕೆ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಪಕ್ಷ. ಸದ್ಯಕ್ಕೆ ಎಡಪಂಥೀಯ ಪಕ್ಷಗಳಿಂದ ಬೆಂಬಲಿತವಾಗಿ ಅಧಿಕಾರದಲ್ಲಿರುವ ಯುಪಿಎ ಸರ್ಕಾರದ ಮುಖ್ಯ ಪಕ್ಷ.

ಪರಿವಿಡಿ

[ಬದಲಾಯಿಸಿ] ಚರಿತ್ರೆ

[ಬದಲಾಯಿಸಿ] ಸ್ವಾತಂತ್ರ್ಯಪೂರ್ವ

ಭಾರತ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸುಶಿಕ್ಷಿತ ಭಾರತೀಯರಿಗೆ ಸರ್ಕಾರದಲ್ಲಿ ಹೆಚ್ಚಿನ ಅವಕಾಶ ಸೃಷ್ಟಿಸುವ ಉದ್ದೇಶದೊಂದಿಗೆ ೧೮೮೫ ರಲ್ಲಿ ಸ್ಥಾಪಿಸಲಾಯಿತು. ಪ್ರಾರಂಭಿಕ ಹಂತದಲ್ಲಿ ಕಾಂಗ್ರೆಸ್ ಬ್ರಿಟಿಷ್ ಆಡಳಿತಕ್ಕೆ ವಿರೋಧಿಯಾಗಿರಲಿಲ್ಲ. ಇದರ ಮೊದಲ ಸಭೆ ಸ್ಕಾಟ್ಲೆಂಡ್ನ ಅಲನ್ ಆಕ್ಟೇವಿಯನ್ ಹ್ಯೂಮ್ ಎಂಬವರಿಂದ ಆಗಿನ ವೈಸ್‍ರಾಯ್ ಆದ ಲಾರ್ಡ್ ಡಫರಿನ್ ಅವರ ಅನುಮತಿಯೊಂದಿಗೆ ವ್ಯವಸ್ಥೆಯಾದದ್ದು. ಆದರೆ ನಂತರದ ವರ್ಷಗಳಲ್ಲಿ ಬ್ರಿಟಿಷ್ ಸರ್ಕಾರದಿಂದ ಹೆಚ್ಚು ಪ್ರತಿಕ್ರಿಯೆ ಕಾಣದಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಭಾರತೀಯ ಸ್ವಾತಂತ್ರ್ಯ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಲಾರಂಭಿಸಿತು. ಈ ಸಮಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳಿದ್ದವು: ಗರಂ ದಳ ಮತ್ತು ನರಂ ದಳ; ಬ್ರಿಟಿಷರ ಕಡೆಗೆ ಕಾಂಗ್ರೆಸ್ ನಾಯಕರು ತಾಳುತ್ತಿದ್ದ ನಿಲುವಿನ ಮೇಲೆ ಈ ವರ್ಗೀಕರಣ ಆಧರಿತವಾಗಿದೆ. ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯಪೂರ್ವ ನಾಯಕರಲ್ಲಿ ಮಹಾತ್ಮ ಗಾ೦ಧಿ ಮತ್ತು ಸುಭಾಷ್ ಚಂದ್ರ ಬೋಸ್ರನ್ನು ಹೆಸರಿಸಬಹುದು.

[ಬದಲಾಯಿಸಿ] ಸ್ವಾತಂತ್ರ್ಯಾನಂತರ

ಅನೇಕರ ಹೇಳಿಕೆಯಂತೆ, ಗಾಂಧೀಜಿಯವರ ಅಭಿಪ್ರಾಯದ ಪ್ರಕಾರ ಕಾಂಗ್ರೆಸ್ ಪಕ್ಷದ ಉದ್ದೇಶ ಸ್ವಾತಂತ್ರ್ಯದ ಗಳಿಕೆ ಮತ್ತು ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಪಕ್ಷವನ್ನು ಮುಚ್ಚಬೇಕೆಂದಿದ್ದಿತು. ಆದರೆ ಸ್ವಾತಂತ್ರ್ಯದ ನಂತರ ಅನೇಕ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಜವಾಹರಲಾಲ್ ನೆಹರು ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿತ್ತು. ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷದ ಇತರ ನಾಯಕರೆಂದರೆ ಲಾಲ್ ಬಹಾದುರ್ ಶಾಸ್ತ್ರಿ, ಇಂದಿರಾ ಗಾಂಧಿ, ಪಿ ವಿ ನರಸಿಂಹರಾವ್ ಮತ್ತು ಇತರರು. ೮೦ ರ ದಶಕದ ನಂತರ ಮುಖ್ಯ ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ (ಐ) ಎಂಬ ಹೆಸರು ಬಂದಿತು - ಐ ಎಂಬುದು 'ಇಂದಿರಾ' ಎಂಬುದನ್ನು ಸೂಚಿಸುತ್ತದೆ. ಕಾಂಗ್ರೆಸ್ ಪಕ್ಷ ಒಡೆದು ಬೇರೆ ಬೇರೆ ಪಕ್ಷಗಳಾದ ಮೇಲೆ ಬೇರೆ ಬೇರೆ ಪಕ್ಷಗಳನ್ನು ಗುರುತಿಸಲು ಈ ವಿಧಾನವನ್ನು ಉಪಯೋಗಿಸಲಾಗಿದೆ. ನಿಧಾನವಾಗಿ, ಅನೇಕ ರಾಜಕೀಯ ಪಕ್ಷಗಳು ಕಾಂಗ್ರೆಸ್ ಪಕ್ಷದಿಂದ ಒಡೆದು ಬಂದಿವೆ - ಇದರಿಂದಾಗಿ ೪೦ರ ದಶಕದಿಂದ ೬೦ ರ ದಶಕದವರೆಗೆ ಸುಲಭವಾಗಿ ಲೋಕಸಭೆಯ ಮೂರನೇ ಎರಡರಷ್ಟು ಸ್ಥಾನಗಳನ್ನು ಪಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಶಕ್ತಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಕಾಂಗ್ರೆಸ್ ಪಕ್ಷದ ಪ್ರಸಕ್ತ ನಾಯಕರು ಸೋನಿಯಾ ಗಾಂಧಿ, ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ ಪತ್ನಿ. ಅವರ ವಿದೇಶಿ ಮೂಲ (ಅವರು ಇಟಲಿ ದೇಶದಲ್ಲಿ ಬೆಳೆದದ್ದು) ಅವರು ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡಂದಿನಿಂದಲೂ ಸಾಕಷ್ಟು ವಿವಾದಕ್ಕೆ ಎಡೆ ಮಾಡಿದೆ. ಸೋನಿಯಾ ಅವರನ್ನು ಭಾರತದ ಪ್ರಧಾನ ಮಂತ್ರಿಯನ್ನಾಗಿ ಚುನಾಯಿಸುವ ಪ್ರಸ್ತಾಪ ಬಂದಾಗಲೆಲ್ಲ ಈ ವಿವಾದ ತೀವ್ರವಾದದ್ದುಂಟು.

[ಬದಲಾಯಿಸಿ] ಪ್ರಸಕ್ತ ಭಾರತ ಸರ್ಕಾರದ ರಚನೆ

ಲೋಕ ಸಭೆ ಚುನಾವಣಾ ಫಲಿತಾಂಶ ೨೦೦೪, ಪೂರ್ಣ ಚಿತ್ರಕ್ಕಾಗಿ ಕ್ಲಿಕ್ ಮಾಡಿ
ಲೋಕ ಸಭೆ ಚುನಾವಣಾ ಫಲಿತಾಂಶ ೨೦೦೪, ಪೂರ್ಣ ಚಿತ್ರಕ್ಕಾಗಿ ಕ್ಲಿಕ್ ಮಾಡಿ

೨೦೦೪ ರ ಚುನಾವಣೆಗಳಲ್ಲಿ ಕಾಂಗ್ರೆಸ್ ಮೈತ್ರಿತ್ವ ಬೇರೆ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿತು ಹಾಗೂ ಎಡಪಂಥೀಯ ಪಕ್ಷಗಳಿಂದ ಬೆಂಬಲವನ್ನು ಪಡೆಯಿತು. ಇದರಿಂದಾಗಿ ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿದ್ದ ರಾಷ್ಟ್ರೀಯ ಪ್ರಜಾಪ್ರಭುತ್ವ ಮೈತ್ರಿಕೂಟ ಪದಚ್ಯುತವಾಯಿತು. ಇದರ ನಂತರ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ೧೯ ರಾಜಕೀಯಪಕ್ಷಗಳ ಮೈತ್ರಿಕೂಟ ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಧಾನ ಮಂತ್ರಿ ಸ್ಥಾನಕ್ಕೆ ಸೂಚಿಸಿತು. ಆದರೆ ಎಲ್ಲರಿಗೂ ಆಶ್ಚರ್ಯ ತಂದ ನಡೆಯಲ್ಲಿ ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನವನ್ನು ನಿರಾಕರಿಸಿ ಗಣ್ಯ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ವಿತ್ತ ಸಚಿವರಾದ ಡಾ. ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿ ಸ್ಥಾನಕ್ಕೆ ಸೂಚಿಸಿದರು. ಪ್ರಮಾಣವಚನ ಸಮಾರಂಭ ಮೇ ೨೨, ೨೦೦೪ ರಂದು ನಡೆಯಿತು.

[ಬದಲಾಯಿಸಿ] ಇವನ್ನೂ ನೋಡಿ

Commons
ಮೀಡಿಯಾ ಕಣಜದಲ್ಲಿ ಈ ವಿಷಯಕ್ಕೆ ಸಂಭಂಧಪಟ್ಟ ಮೀಡಿಯಾ ಇದೆ:
  • ಭಾರತದ ರಾಜಕೀಯ ವ್ಯವಸ್ಥೆ
  • ಭಾರತದ ರಾಜಕೀಯ ಪಕ್ಷಗಳು

[ಬದಲಾಯಿಸಿ] ಬಾಹ್ಯ ಅಂತರ್ಜಾಲ ಸಂಪರ್ಕಗಳು

ಕಾಂಗ್ರೆಸ್ ಪಕ್ಷ

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu