ಮೇಲುಕೋಟೆ
From Wikipedia
ಮೇಲುಕೋಟೆಯು ಕರ್ನಾಟಕದ ಮಂಡ್ಯ ಜಿಲ್ಲೆಯ ಕೃಷ್ಟರಾಜ ಪೇಟೆ ತಾಲ್ಲೂಕಿನಲ್ಲಿರುವ ಒಂದು ಹಳ್ಳಿ. ಇದು ಹೊಯ್ಸಳರು ಕಟ್ಟಿಸಿದ ಚೆಲುವರಾಯಸ್ವಾಮಿ ಗುಡಿಯಿಂದ ಹೆಸರುವಾಸಿ. ಇದು ಶ್ರೀವೈಷ್ಣವ ಪಂತದ ಒಂದು ಕೇಂದ್ರ. ಇಲ್ಲಿ ಬೆಟ್ಟದ ಮೇಲೆ ಯೋಗ ನರಸಿಂಹಸ್ವಾಮಿಯ ಗುಡಿ ಇದೆ. ಈ ಹಳ್ಳಿ ಸಂಸ್ಕೃತ ಪಾಠ ಶಾಲೆಗೂ ಹೆಸರುವಾಸಿ.