ಸುಗ್ರೀವ
From Wikipedia
ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ. ವಾನರ ಸೈನ್ಯವನ್ನು ಲಂಕೆಯೆಡೆಗೆ ಹೊರಡಿಸಿ ರಾಮನಿಗೊಪ್ಪಿಸಿ, ರಾಮಾಯಣದ ಯುದ್ಧದಲ್ಲಿ ಪಾಲ್ಗೊಳ್ಳುತ್ತಾನೆ.
[ಬದಲಾಯಿಸಿ] ಪುರಾಣ
[ಬದಲಾಯಿಸಿ] ವಿಜಯನಗರದ ಸುಗ್ರೀವನ ಗುಹೆ
ವಿಜಯನಗರದ ಸುಗ್ರೀವನ ಗುಹೆ ಒ೦ದು ಪ್ರಾಕೃತಿಕ ಗುಹೆ, ಇಲ್ಲಿಯೇ ಶ್ರೀರಾಮ ಹನುಮ೦ತನನ್ನು ಮತ್ತು ಸುಗ್ರೀವನನ್ನು ಭೇಟಿಯಾದ ಎ೦ಬ ನ೦ಬಿಕೆ ಪ್ರಚಲಿತವಾಗಿದೆ. ಗುಹೆಯಲ್ಲಿ ಬಣ್ಣದ ಗುರುತುಗಳು ಮತ್ತು ತೀರ್ಥಯಾತ್ರಿಗಳ ಗುರುತುಗಳು ಕಾಣಬರುತ್ತವೆ.
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |
ವರ್ಗಗಳು: ರಾಮಾಯಣ | ಹಿಂದೂ ಧರ್ಮ | ಪುರಾಣ | ಇತಿಹಾಸ | ಧರ್ಮ | ಸಾಹಿತ್ಯ | ಭಾರತ | ರಾಮಾಯಣದ ಪಾತ್ರಗಳು